ಬಣ್ಣವಿಲ್ಲದ ಪೇಪರ್
ಒಂದು ದಿನ ಪತ್ರಿಕೆ ಬಣ್ಣವಿಲ್ಲದ ಪೇಪರ್ ಆಗ ಬೇಕೆ ಅಥ್ವಾ ಕ್ರಿಯಾಶೀಲಪಾಗಿ ರೋಚಕ ಸುದ್ದಿಗಳ ನೀಡ ಬೇಕಾ? ಬನ್ನಿ ಅರಳಿಕಟ್ಟೆಯ ಕೆಳಗೆ ನಮ್ಮ ಪ್ರಜಾವಾಣಿಯ ಸಂಪಾದಕರಾದ RAVINDRA ಭಟ್ ಕೂತಿದ್ದಾರೆ. ಅವರ ಜೊತೆ ಒಬ್ಬ ಸಂಪಾದಕನಾಗಿ ಮಾಡಬೇಕಾದ ಕರ್ತವ್ಯಗಳು, ಸಂಪಾದಕರ ಮುಂದಿರುವ ಸವಾಲುಗಳು ಇತ್ಯಾದಿಗಳ ಬಗ್ಗೆ ಮಾತಾಡೋಣ. ಈ podcast ಎರಡು ಭಾಗದಲ್ಲಿ ಮೂಡುವುದು. ಇದು ಭಾಗ (2)