Listen

Description

In this episode, Dr. Sandhya S. Pai recites her very famous editorial Priya Odugare - S1EP-201 :ಚಿನ್ನದ ಪಂಜರ ಕೂಡ ಬಂಧನವೇ !|Golden cage is also prison

ಒಬ್ಬ ಧನವಂತನಿದ್ದ. ವಸ್ತುಗಳನ್ನು ಕೂಡಿಡುವುದು ಆತನ ಹವ್ಯಾಸ. ಒಮ್ಮೆ ಸುಂದರ ಪಕ್ಷಿಯನ್ನು ಹಿಡಿದು ತಂದು ಅದಕ್ಕೆ ಚಿನ್ನದ ಪಂಜರ ಮಾಡಿಸಿ ಚೆನ್ನಾಗಿ ನೋಡಿಕೊಂಡ. ಆದರೆಆ ಪಕ್ಷಿ ಆತನಿಗೆ ಕಳಿಸಿದ ಪಾಠ... ಈ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com