ಬಹಳ ಹಿಂದೆ ಪ್ರಾಚೀನ ಕಾಲದಲ್ಲಿ ಗಯಾ ಎಂಬ ಯಕ್ಷ ಇದ್ದ . ಒಂದು ದಿನ ಇವನು ಆಕಾಶ ಮಾರ್ಗವಾಗಿ ಹೋಗುತ್ತಿದ್ದ ಇವನ ರಥ ದ್ವಾರಕೆಯ ಮೇಲಿರುವಾಗ ಅಚಾನಕ್ಕಾಗಿ ಅವನಿಗೆ ಉಗುಳ ಬೇಕೆನಿಸಿತು ಉಗಿದೆ ಬಿಟ್ಟ. ಆಗಿನ ಕಾಲದಲ್ಲೂ ಎಲ್ಲೆಂದರಲ್ಲಿ ಉಗಿಯಬಾರದೆಂದಿತ್ತೇನೋ ಆದರೆ ಇದೊಂದು ಭಾರತೀಯರ ಕೆಟ್ಟ ಚಾಳಿ ! ಅವನ ಉಗುಳು ಬಿಸಿಲುಮಚ್ಚಿನ ಮೇಲೆ ಕುಳಿತಿದ್ದ ಕೃಷ್ಣನ ತಲೆಯಮೇಲೆ ಬಿತ್ತು ಆಮೇಲೆನಾಯ್ತು......
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com