ಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು.. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com