ರಾಮಾಯಣದ ಯುದ್ಧಕಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು....ಮುಂದೇನಾಯ್ತು ಕೇಳಿ
.... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com