ಜೀವನದಲ್ಲಿ ಹತಾಶನಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ. ಸಾಯಲು ತುಂಬಾ ಇಷ್ಟ ನೋವಾಗದಂತಹ ಸುಲಭ ಉಪಾಯ ಯಾವುದಿರಬಹುದು ಅಂತ ತಿಳಿದುಕೊಳ್ಳೋದಿಕ್ಕೆ ಕೆಲವು ಸಮಯ ಹಿಡಿಯಿತು. ವಿಚಾರಿಸಿದ್ರೆ ರೈಲಿನ ಹಳಿಯ ಮೇಲಿನ ಸಾವು ಕಡಿಮೆ ತ್ರಾಸದಾಯಕ ಎಂದು ತಿಳಿಯಿತು. ರೈಲು ನಿಲ್ದಾಣಕ್ಕೆ ಬಂದ ಅಲ್ಲಿ ಜನರು ಕಿಕ್ಕಿರಿದು ನೆರೆದಿದ್ರು ಎಲ್ಲಿಗೆಹೋಗ್ತಿದ್ದಾರೆ ಅಂದ್ರೆ ಎಲ್ಲರೂ.......
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com