Listen

Description

ಬುದ್ಧ ಒಮ್ಮೆ ಆಸಕ್ತರಿಗೆ ಪ್ರವಚನ ನೀಡುತ್ತಿದ್ದ. ಈ ಪ್ರವಚನ ಬುದ್ಧ ಕೇಳಿದ ಏಳು ಓಗಟುಗಳು ಎಂದು ಪ್ರಸಿದ್ಧಿ ಪಡೆದಿವೆ. ಮೊದಲ ಒಗಟಾಗಿ ಬುದ್ಧ ಈ ಪ್ರಶ್ನೆ ಕೇಳಿದ ಜಗತ್ತಿನಲ್ಲಿ ಅತ್ಯಂತ ಹರಿತವಾದದ್ದು ಯಾವುದು? ಶಿಷ್ಯ ವೃಂದದಲ್ಲಿ ಒಕ್ಕೊರಲಿನಿಂದ ಕೇಳಿಬಂತು ಕತ್ತಿ ಖಡ್ಗಗಳೆಂದು ಆದರೆ ಬುದ್ಧ ನಕ್ಕ ...ಯಾಕೆ?


ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com