ಅತ್ಯಂತ ಕ್ರೂರಿ ಮನುಷ್ಯನೊಬ್ಬ ಇದ್ದ. ಬೇರೆಯವರಿಗೆ ಹಿಂಸೆ ಆಗೋದನ್ನು ನೋಡೋದು, ಹಿಂಸೆ ಮಾಡೋದು ಅವನಿಗೆ ತುಂಬಾ ಸಂತೋಷ ಕೊಡುತ್ತಿತ್ತು. ಒಂದು ದಿನ ಒಂದು ಜೇಡದ ಹುಳು ಅವನಿಗೆ ಅಡ್ಡ ಬಂತು. ಕಾಲಿನಿಂದ ಅದನ್ನು ಹೊಸಕಿ ಸಾಯಿಸಬೇಕು ಅದು ಪಡುವ ಸಂಕಟ ನೋಡಬೇಕು ಅನ್ನುವ ಬಯಕೆ ಆಯ್ತು ಆದ್ರೆ ....ಮುಂದೆ ಕೇಳಿ
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com