Listen

Description


ಬೆಟ್ಟದ ತಪ್ಪಲಿನಲ್ಲಿ ಒಬ್ಬ ಸಂತ ಮಡದಿ ಮಗನೊಂದಿಗೆ ವಾಸವಾಗಿದ್ದ. ಆರಕ್ಕೇರದೆ ಮೂರಕ್ಕಿಳಿಯದೆ ಬಂದದ್ದನ್ನು ಬಂದಹಾಗೆ ಸ್ವೀಕರಿಸುತ್ತಾ, ಎಲ್ಲವೂ ಭಗವಂತನ ದೇಣಿಗೆ, ಆಶೀರ್ವಾದ ಎಂದು ಬದುಕುತ್ತಿದ್ದ. ಒಂದು ದಿನ ಅವನ ಮನೆಯಂಗಳಕ್ಕೆ ಚಂದದ ಬಿಳಿ ಕುದುರೆಯೊಂದು ಬಂತು...ಆಮೇಲೆನಾಯ್ತು?

ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com