ಬಹಳ ಚಂದದ ಒಂದು ಪ್ರಮೇಯ.ಧರ್ಮ ಎಂದರೇನು ಅಂತ ಯುದಿರಷ್ಟಿರ ಭೀಷ್ಮನನ್ನು ಪ್ರಶ್ನಿಸುತ್ತಾನೆ. ಪಿತಾಮಹ ರಕ್ಷಣೆಯನ್ನು ಅಪೇಕ್ಷಿಸಿ ಬಂದವರನ್ನು ಶತ್ರುವೇ ಆಗಿದ್ದರೂ ಹೇಗೆ ನಡೆಸಿಕೊಳ್ಳಬೇಕು? ಹೇಳಬಹುದೇ ಎಂದು ಕೇಳುತ್ತಾನೆ. ಅದಕ್ಕೆ ಭೀಷ್ಮರು ಒಂದು ಕಥೆ ಹೇಳುತ್ತಾರೆ ಯುಧಿಷ್ಠಿರ ಹಿಂದೆ ಭಗವಾನ್ ಪರಶುರಾಮ ಹೇಳಿದ ಕಥೆಯಿದು
ಆಮೇಲೆನಾಯ್ತು?
ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com