Listen

Description


ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com