ಹುಟ್ಟಿನಿಂದ ಬ್ರಾಹ್ಮಣನಾಗಿದ್ದವನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ದೂರ ದೇಶದಿಂದ ಬರುವ ವ್ಯಾಪಾರಿಗಳನ್ನು ಮೋಸದಿಂದ ದೋಚುವುದನ್ನು ಕಸುಬಾಗಿ ಮಾಡಿಕೊಂಡಿದ್ದ. ತುಂಬಾ ಕಾಲ ಇದು ನಡೆಯಿತು. ಹೀಗಿರುವಾಗ ಒಮ್ಮೆ ವಿದೇಶದಿಂದ ವ್ಯಾಪಾರಿಗಳ ತಂಡವೊಂದು ಬಂತು, ಬಹುಮೂಲ್ಯ ವಸ್ತುಗಳನ್ನು ಅವರ ದೇಶದಿಂದ ತಂದಿರೋದು ಬ್ರಾಹ್ಮಣನ ಗಮನಕ್ಕೆ ಬಂತು ಆಮೇಲೇನಾಯ್ತು ?
ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com