S1EP - 470 :ಮುಕ್ತಿ ಮಾರ್ಗದ ಹುಡುಕಾಟ | Moral story for life
ಸಾಧಕನೊಬ್ಬ ಬಹಳಾ ವರ್ಷದಿಂದ ಮುಕ್ತಿ ಮಾರ್ಗದ ಹುಡುಕಾಟದಲ್ಲಿದ್ದ. ಭಾರತದಲ್ಲಿ ಮಾತ್ರ ಈ ಮುಕ್ತಿ ಎಂಬ ಪರಿಕಲ್ಪನೆ ಇದೆ . ಈತ ಅಂಥಹಾ ಮಾರ್ಗದ ಹುಡುಕಾಟದಲ್ಲಿದ್ದ. ಒಂದು ದಿನ ಒಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com