S1EP - 482:ಬಡವ ಲಾಟರಿ ಗೆದ್ದಾಗ |When a poor man wins the lottery
ಕಡು ಬಡವ ಒಬ್ಬ ಇದ್ದ. ಹುಟ್ಟಿನಿಂದಲೇ ಬೆನ್ನು ಹತ್ತಿದ ಈ ಬಡತನ ಆತನನ್ನು ಕಾಡುತ್ತಿತ್ತು . ಹೊಟ್ಟೆಗಿದ್ರೆ ಬಟ್ಟೆಗಿಲ್ಲ, ಬಟ್ಟೆಗಿದ್ರೆ ಹೊಟ್ಟೆಗಿಲ್ಲ . ಹೀಗೆ ಕಷ್ಟದಲ್ಲಿ ಬದುಕು ಸಾಗುತ್ತಿತ್ತು. ಹೀಗಿರುವಾಗ ಒಂದು ದೇವಾಲಯಕ್ಕೆ ಹೋದಾಗ ಒಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com