S1EP - 487:ಕಷ್ಟದ ಅರಿವು ಯಾಕಾಗಿ ಬೇಕು ? | Moral Story
ಒಂದಾನೊಂದು ಊರಿನಲ್ಲಿ ಒಬ್ಬ ವ್ಯಾಪಾರಿ ಇದ್ದ. ಅವನಿಗೆ ಇಬ್ಬರು ಗಂಡುಮಕ್ಕಳು. ತಕ್ಕಮಟ್ಟಿಗೆ ಶ್ರೀಮಂತನಾಗಿದ್ದ ಹಾಗೂ ತನ್ನ ಮಕ್ಕಳನ್ನು ಸಣ್ಣ ವಯಸ್ಸಿನಿಂದ ಸುಖಿ ಜೀವನದಲ್ಲಿ ಬೆಳೆಸಿದ್ದ. ಇದೆ ಮುಂದೆ ಮಕ್ಕಳಿಗೆ ಮುಳ್ಳಾಯಿತು! ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com