S1EP- 494 : ಪ್ರಾಮಾಣಿಕ ಹುಡುಗನ ಕಥೆ | Story of a boy who is honest
ಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ ಕೇಳಿ
.... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com