Listen

Description

S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

ಪಾಂಡವರು ಕಾಮ್ಯಕ ವನದಿಂದ ದ್ವೈತ ವನಕ್ಕೆ ಮರಳಿ ಹೋದರು.. ಅಲ್ಲಿ ಮಿತಾಹಾರಿಗಳಾಗಿ ವೃತನಿಷ್ಠರಾಗಿ ಇರ್ತಾ
 ಇದ್ರು. ಹೀಗಿರುವಾಗ ಒಂದು ದಿನ ಒಬ್ಬ ಬ್ರಾಹ್ಮಣ ಅವರು ಇದ್ದಲ್ಲಿಗೆ ಬಂದ, ಮತ್ತೆ ಹೇಳಿದ .. ಅಯ್ಯಾ ಜಿಂಕೆಯೊಂದು ನನ್ನ ಆಶ್ರಮಕ್ಕೆ ಬಂತು ನಾನು ಅಗ್ನಿ ಮತಿಸುವ ದಂಡ ಮತ್ತು ಅರಣೆಯನ್ನು ತೂಗುಹಾಕಿದ  ಮರದ ಕಾಂಡಕ್ಕೆ ಮೈ ಉಜ್ಜುತ್ತಾ ಇತ್ತು ಆವಾಗ ಅದರ ಕೊಂಬಿಗೆ ಅರಣೆ ದಂಡಗಳು ಸಿಲುಕಿಕೊಂಡವು ಆಮೇಲೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com