S3 : EP - 53 : ಅಜ್ಞಾತವಾಸದ ತಯಾರಿ | Preparation for Ajnathavasa
ಪಾಂಡವರ ಹನ್ನೆರಡು ವರ್ಷಗಳ ವನವಾಸ ಮುಗೀತಾ ಬರ್ತಿತ್ತು, ಅವರಿನ್ನು ಒಂದು ವರ್ಷ ಅಜ್ಞಾತ ವಾಸಕ್ಕೆ ಸಜ್ಜಾಗಬೇಕಿತ್ತು, ಹನ್ನೆರಡು ವರ್ಷಗಳಷ್ಟು ದೀರ್ಘವಾದ ಕಾಲ ತಮ್ಮೊಂದಿಗೆ ಬಾಂಧವರಂತಿದ್ದ ವಿದ್ವಾಂಸರಾದ ಬ್ರಾಹ್ಮಣರನ್ನೂ, ತಪಸ್ವಿಗಳನ್ನೂ ಋಷಿ ಮುನಿಗಳನ್ನೂ ಬೀಳ್ಕೊಡಬೇಕಾಗಿ ಬಂದಾಗ.. ಪಾಂಡವರು ದುಃಖದಿಂದ ಅವರಿಗೆ ನಮಿಸಿ ಆಶೀರ್ವಾದ ಪಡೆದು ಹೊರಟಾಗ.. ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com