ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು . ವಿದುರನ ಮಾತುಗಳನ್ನು ಕೇಳಿದ ಧೃತರಾಷ್ಟ್ರ ಮತ್ತಷ್ಟು ಚಿಂತಿತನಾದ. ತನ್ನ ಮಗ ದುಷ್ಟ ಎಂದು ಗೊತ್ತಿದ್ದರೂ ಆತ ಪುತ್ರ ವ್ಯಾಮೋಹಕ್ಕೆ ಒಳಗಾಗಿದ್ದ. ಈಗ ನಿರ್ಣಾಯಕ ಘಟ್ಟ ಎದುರಾಯಿತು. ಏನದು ಮುಂದೇನಾಯ್ತು ಎಂಬ ಸುಂದರ ಕಥೆ
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com