Listen

Description

S3 : EP - 79 :ಜಯದ್ರಥನ ಅಂತ್ಯ ಹೇಗಿತ್ತು Battle of Jayadratha and Arjuna

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಜಯದ್ರಥನನ್ನು ಕೊಲ್ಲುತ್ತೇನೆ ಎಂದು ಅರ್ಜುನ ಪ್ರತಿಜ್ಞೆ ಮಾಡಿದ್ದಾನೆ . ಎಲ್ಲರೂ ಸಜ್ಜಾಗಿ ಯುದ್ಧರಂಗಕ್ಕೆ ಹೊರಟಿದ್ದಾರೆ. ಹೀಗಿರುವಾಗ ಸಂಜಯ ಯುದ್ಧರಂಗದ ವಿವರಣೆಯನ್ನು ನೀಡುತ್ತಾನೆ. ಹಾಗಾದ್ರೆ ಆ ವಿವರಣೆ ಹೇಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com