Listen

Description

S3 : EP - 83: ಮಹಾಭಾರತ ಮಹಾಯುದ್ಧದ ಕೊನೆಯ ದಿನ ಏನಾಯಿತು? | Last day of Mahabharata

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಯುದ್ಧದಲ್ಲಿ ತನ್ನವರನ್ನೆಲ್ಲ ಕಳೆದುಕೊಂಡ ದುರ್ಯೋಧನ ಕೊನೆಗೆ ಸರೋವರದ ಒಳಗೆ ಅಡಗಿಕೊಂಡ. ಆಗ ಅಲ್ಲಿ ಹಲವಾರು ಕುತೂಹಲಕಾರಿ ಘಟನೆಗಳು ನಡೆಯಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ

ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -

sandhyavanipodcast@gmail.com