S3 : EP -86:ಅಶ್ವತ್ಥಾಮನನ್ನು ಕೊಲ್ಲಲು ಹೋರಾಟ ಭೀಮಸೇನ Mahabharata story
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧವನ್ನು ಕಂಡು ಯುಧಿಷ್ಠಿರ ನೋವಿನಲ್ಲಿದ್ದ ಇತ್ತ ದ್ರೌಪದಿಯೂ ದುಃಖ ಮತ್ತು ಕೋಪದಲ್ಲಿದ್ದಳು. ಆಕೆ ಭೀಮನಲ್ಲಿ ಅಶ್ವತ್ಥಾಮನನ್ನು ಕೊಲ್ಲುವಂತೆ ಹೇಳಿದಳು. ಆಗ ಭೀಮ ಅಶ್ವತ್ಥಾಮನನ್ನು ಸಂಹರಿಸಲು ಹೋರಾಟ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -
sandhyavanipodcast@gmail.com