Listen

Description

In this episode, Dr. Sandhya S. Pai recites her very famous editorial Priya Odugare EP - 118 - ಎಲ್ಲರೂ ಏಕೆ ಗುರಿ ಮುಟ್ಟುವುದಿಲ್ಲ? | Why doesn't everyone hit the target?

ಎಲ್ಲರೂ ಏಕೆ ಗುರಿ ಮುಟ್ಟುವುದಿಲ್ಲ?

Priya Odugare S1E118

ಗುರಿಯ ಹಾದಿಯಲ್ಲಿ ಆಕರ್ಷಣೆಗಳೂ ಸಾಲುಗಟ್ಟಿರುತ್ತವೆ. ತುಸು ಆಚೀಚೆ ಗಮನ ಹರಿದರೂ ಚಿತ್ತಚಾಂಚಲ್ಯ ನಮ್ಮನ್ನು ದಿಕ್ಕು ತಪ್ಪಿಸಬಹುದು. ಬಾಳ ಉದ್ದೇಶವನ್ನೇ ಮರೆಸಬಹುದು. ಬಲುದೂರದ ನಡಿಗೆಯಲ್ಲಿ ಐವರು ಶಿಷ್ಯರ ಮನಃಸ್ಥಿತಿ ತೆರೆದಿಟ್ಟ ಈ ಪ್ರಸಂಗದಲ್ಲಿ ನಮ್ಮ ಬಾಳಪಯಣದ ದಣಿವು- ಗೆಲುವುಗಳೂ ಇವೆ. ದೃಢಚಿತ್ತದ ಮಹತ್ವ ಸಾರುವ ಮಾರ್ಮಿಕ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,