Listen

Description

ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು? 2ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ. Isaiah / ಯೆಶಾಯ 66 : 1 - 2
#dailykannadamotivation #kannadachristianvideos#wordfortoday #nireeksheyavaakya #wordofhope#christyzebulon