ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. Hebrews / ಇಬ್ರಿಯ 7 : 25,26
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #hebrews7v25