ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು. 2 Corinthians / 2 ಕೊರಿಂಥದವರಿಗೆ 12 : 9
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians12v9