ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು. ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. John / ಯೋಹಾನ 3 : 14 - 16
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #John3v14 #3rdmarch #promisewordformarch