ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ದಾಣಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲೇ ತಾನು ತಂದಿದ್ದ ಹಣವನ್ನು ಕಂಡನು. ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು. Genesis / ಆದಿಕಾಂಡ 42 : 27 - 28
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis42v27 #3May2024 #promisewordforapril