ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. Luke / ಲೂಕ 10 : 38-39
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke10v38 #2June2024 #promisewordforjune