Listen

Description

ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತೀ; ಪಾತಾಳಕ್ಕೆ ಹೋಗಿ ಮಲಗಿಕೊಂಡೇನಂದರೆ ಅಲ್ಲಿಯೂ ನೀನಿರುವಿ. ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡೇನಂದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸುವದು; ನಿನ್ನ ಬಲಗೈ ನನ್ನನ್ನು ಹಿಡಿದಿರುವದು. Paslms / ಕೀರ್ತನೆಗಳು 139 : 7 - 10

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm139v7