ಬಾರಾಕನು ಆಕೆಗೆ - ನೀನು ನನ್ನ ಸಂಗಡ ಬರುವದಾದರೆ ಹೋಗುವೆನು; ಇಲ್ಲವಾದರೆ ಹೋಗುವದಿಲ್ಲ ಅನ್ನಲು ಆಕೆಯು - ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲುಂಟಾಗುವ ಮಾನವು ನಿನಗಲ್ಲ. ಯೆಹೋವನು ಸೀಸೆರನನ್ನು ಒಬ್ಬ ಸ್ತ್ರೀಗೆ ಒಪ್ಪಿಸಿಕೊಡುವನು ಎಂದು ಹೇಳಿ ಎದ್ದು ಬಾರಾಕನೊಡನೆ ಕೆದೆಷಿಗೆ ಹೋದಳು. Judges / ನ್ಯಾಯಸ್ಥಾಪಕರು 4 : 8-9
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Judges4v8