Listen

Description

ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 2 Peter / 2 ಪೇತ್ರನು 3 : 9

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Peter3v9 #promisewordforfebruary