Listen

Description

ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ. ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. Hebrews / ಇಬ್ರಿಯರಿಗೆ 13 : 11 - 12

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews13v11 #3rdmarch #promisewordformarch