ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. ಅವರು ಕೂತುಕೊಂಡು ಊಟಮಾಡುತ್ತಿರುವಾಗ ಯೇಸು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು, ಅವನು ನನ್ನ ಸಂಗಡ ಊಟಮಾಡುವವನೇ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. Mark / ಮಾರ್ಕ 14 : 17, 18
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #mark14v17 #april4 #promisewordforapril