ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು. Psalms / ಕೀರ್ತನೆಗಳು 77 : 10 - 11
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm77v10 #4June2024 #promisewordforjune