ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು. ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು. Matthew / ಮತ್ತಾಯ 14 : 30 - 33
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew14v30