Listen

Description

ಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ. 5ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. Deuteronomy / ಧರ್ಮೋಪದೇಶಕಾಂಡ 9 : 4 - 5

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy9v4