ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು. John / ಯೋಹಾನ 3 : 17 - 18
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #john3v17 #5thmarch #promisewordformarch