ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ. Hebrews / ಇಬ್ರಿಯ 12 : 2
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews12v2 #6thmarch #promisewordformarch