Listen

Description

ಭಿಕ್ಷಾಕೊಡಬೇಕು ಎಂದು ಕೇಳಲು ಪೇತ್ರ ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು - ನಮ್ಮನ್ನು ನೋಡು ಅಂದನು. ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ ಅವರನ್ನು ಲಕ್ಷ್ಯವಿಟ್ಟು ನೋಡಿದನು. ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು; 8ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು. Acts / ಅಪೊಸ್ತಲರ ಕೃತ್ಯಗಳು 3 : 4 - 8

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #acts3v4