ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು. ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು ಈ ರೀತಿಯಾಗಿ ಆಶೀರ್ವಾದಹೊಂದುವನು. Psalms / ಕೀರ್ತನೆಗಳು 128 : 1 - 4
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm128v1