[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು. Psalms / ಕೀರ್ತನೆಗಳು 32 : 8