ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು. ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು. Genesis / ಆದಿಕಾಂಡ 13 : 16, 17
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis13v16