Listen

Description

ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ? ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ. 22ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ. James / ಯಾಕೋಬನು 2 : 20 - 22

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #James2v20 #promisewordforfebruary