ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ. 16ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. Isaiah / ಯೆಶಾಯ 49 : 15 - 16
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah49:15-16 #9June2024 #promisewordforjune