Listen

Description

ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು; ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು. Genesis / ಆದಿಕಾಂಡ 21 : 17, 18

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis21v17