Listen

Description

ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.  14ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ. Exodus / ವಿಮೋಚನಕಾಂಡ 14 : 13, 14

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon