ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು 29ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು 30ಅವುಗಳನ್ನು ಒತ್ತಿ ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು ಎಂದು ಹೇಳಿ ಬಲವಾಗಿ ಬಾಗಿಕೊಳ್ಳಲು ಮನೆಯು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು. Judges / ನ್ಯಾಯಸ್ಥಾಪಕರು 16 : 28 - 30
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Judges16v28