ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಅವರನ್ನು ಗದರಿಸಿದರು. ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ. ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು. Mark / ಮಾರ್ಕ 10:13 - 16
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark10v13