ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ. 44ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. 45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ. Matthew / ಮತ್ತಾಯ 5 : 43 - 45
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew5v43 #promisewordforfebruary